ವರ್ಷ ಪೂರೈಸಿದ ಗೃಹಲಕ್ಷ್ಮಿ ಯೋಜನೆ: ಸಂತಸ ಹಂಚಿಕೊಂಡ ಸಿಎಂ

Date:

ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ವರ್ಷ ಪೂರೈಸಿದೆ. ಈ ಹಿನ್ನೆಲೆ ಸಂತಸ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯೋಜನೆಯ ಫಲಾನುಭವಿಗಳ ಕಥೆಗಳನ್ನು ಹಂಚಿಕೊಂಡಿದ್ದಾರೆ. 

- Advertisement -

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ನಾಡಿನ ನನ್ನ ಅಕ್ಕತಂಗಿಯರ, ತಾಯಂದಿರ ಕುಟುಂಬ ನಿರ್ವಹಣೆಯ ಹೊರೆಯನ್ನು ತಗ್ಗಿಸಿ, ಅವರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ರೂಪಿಸಿದ ಗೃಹಲಕ್ಷ್ಮಿ ಯೋಜನೆ ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಯೋಜನೆಯ ಪೂರ್ಣ ಸದುಪಯೋಗ ಪಡೆದು ನವ ಉತ್ಸಾಹದಿಂದ ಹೊಸ ಬದುಕಿನತ್ತ ಹೆಜ್ಜೆಹಾಕುತ್ತಿರುವ ಫಲಾನುಭವಿ ಮಹಿಳೆಯರ ಯಶೋಗಾಥೆಯಿವು. ಬೆರಳೆಣಿಕೆಯಷ್ಟು ಮಾತ್ರ ಬೆಳೆಕಿಗೆ ಬಂದಿವೆ, ಸುದ್ದಿಯಾಗದ ಲಕ್ಷಾಂತರ ಕತೆಗಳಿವೆ. ಈ ಎಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಹಣ, ಹಾವೇರಿಯ ಮಹಿಳೆಯೊಬ್ಬರು ಸೊಸೆಗೆ ಫ್ಯಾನ್ಸಿ ಸ್ಟೋರ್ ತೆರೆದ ಕಥೆ, ವೃದ್ದೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಹೋಳಿಗೆ ಊಟ ಹಾಕಿಸಿದ ಸಂದರ್ಭ … ಹೀಗೆ ಹಣ ಸದುಪಯೋಗವಾದ ಕುರಿತ ಉದಾಹರಣೆಗಳನ್ನು ಹಂಚಿಕೊಂಡಿದ್ದಾರೆ.

2023ರ ಆ.30 ರಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ನೀಡಿತ್ತು. ಪ್ರತಿ ತಿಂಗಳು ₹2 ಸಾವಿರ ಹಣವನ್ನು ಕುಟುಂಬದ ಯಜಮಾನಿಗೆ ನೀಡುವ ಯೋಜನೆ ಇದಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆ ಜಾರಿಗೆ ತಂದಿರುವುದಾಗಿ ಸರ್ಕಾರ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...