ಆಪರೇಷನ್ ಕಮಲ ನಿರಂತರವಾಗಿ ನಡೆಯುತ್ತಿದೆ: ಸತೀಶ್‌ ಜಾರಕಿಹೊಳಿ

Date:

  • ‘ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು’
  • ‘ಕೆಲವು ಶಾಸಕರಿಗೆ ಆಫರ್ ಬಂದಿರಬಹುದು’

ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು. ಆಪರೇಷನ್ ಕಮಲ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ‘ಮುಂದಿನ ಐದು ವರ್ಷಗಳ ಕಾಲವೂ ಆಪರೇಷನ್ ಕಮಲ ಪ್ರಯತ್ನ ನಡೆಯುತ್ತಲೇ ಇರುತ್ತದೆ. ನಾವು ಹುಷರಾಗಿರಬೇಕು ಅಷ್ಟೇ. ಕೆಲವು ಶಾಸಕರಿಗೆ ಆಫರ್ ಬಂದರೂ ಬಂದಿರಬಹುದು’ ಎಂದರು.

ಪರಮೇಶ್ವರ್ ಮನೆಯಲ್ಲಿ ಡಿನ್ನರ್ ವಿಚಾರವಾಗಿ ಪ್ರತಿಕ್ರಿಯಿಸಿ, “ಭರ್ಜರಿ ಊಟ ಇತ್ತು. ಅದು ಬಿಟ್ರೆ ಬೇರೆ ಏನೂ ಇಲ್ಲ. ರಾಜಕೀಯ ಚರ್ಚೆ ಏನೂ ಇರಲಿಲ್ಲ. ಪರಸ್ಪರ ಮಾತನಾಡಿಕೊಂಡೆವು ಅಷ್ಟೇ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

ಎರಡೂವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ವಿಚಾರವಾಗಿ ಮಾತನಾಡಿ, “ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ಹೈಕಮಾಂಡೇ ಸ್ಪಷ್ಟಪಡಿಸಬೇಕು. ಆ ನಿರ್ಣಯ ಕೈಗೊಳ್ಳುವ ಶಕ್ತಿ ಇರೋದು ಅವರ ಬಳಿಯೇ. ಅದು ನಮ್ಮ ಕೈಯಲ್ಲಿ ಇಲ್ಲ. ಇದ್ದಿದ್ದರೆ ಹೇಳ್ತಾ ಇದ್ದೆ” ಎಂದು ತಿಳಿಸಿದರು.

“ನಿಗಮ ಮಂಡಳಿ ನೇಮಕ ವಿಚಾರ ಸಿಎಂ, ಡಿಸಿಎಂ ಸೇರಿ ಮಾಡಬೇಕು. ಅದು ಅವರಿಗೆ ಬಿಟ್ಟ ವಿಚಾರ. ಅದು ನಮ್ಮ ವ್ಯಾಪ್ತಿಗೆ ಬರೋದಿಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...