10 ಗಂಟೆ ಕೆಲಸ | ಕಾರ್ಮಿಕರಿಗೆ ಅನಾನುಕೂಲವಾಗುವ ನಿರ್ಧಾರ ಕೈಗೊಳ್ಳುವುದಿಲ್ಲ: ಸಚಿವ ಸಂತೋಷ್ ಲಾಡ್‌

Date:

ನಮ್ಮ ಶ್ರಮಿಕ ವರ್ಗದ ಹಿತವೇ ಕಾರ್ಮಿಕ ಇಲಾಖೆಯ ಆದ್ಯತೆ. ಕಾರ್ಮಿಕರಿಗೆ ಅನಾನುಕೂಲವಾಗುವ ಯಾವುದೇ ನಿರ್ಧಾರವನ್ನು ನಮ್ಮ ಸರ್ಕಾರ ಕೈಗೊಳ್ಳುವುದಿಲ್ಲ ಎಂದು ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್‌ ಹೇಳಿದರು.‌

- Advertisement -

ಖಾಸಗಿ ವಲಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 10 ಗಂಟೆಗೆ ಹೆಚ್ಚಳ ಮಾಡುವ ಜತೆಗೆ ವಾರದಲ್ಲಿ 2 ದಿನ ರಜೆ ನೀಡುವ ಮಹತ್ವದ ಪ್ರಸ್ತಾವಕ್ಕೆ ರಾಜ್ಯ ಸರಕಾರ ಚಾಲನೆ ನೀಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಗುರುವಾರ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಖಾಸಗಿ ವಲಯದಲ್ಲಿ ದೈನಂದಿನ ಕೆಲಸದ ಅವಧಿಯನ್ನು 10 ಗಂಟೆಗಳಿಗೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದ ಪ್ರಸ್ತಾವನೆ ಇನ್ನೂ ಚರ್ಚೆಯ ಹಂತದಲ್ಲಿದೆ. ಈ ಬಗ್ಗೆ ಕಾರ್ಮಿಕ ಸಂಘಟನೆಗಳ ಮುಖಂಡರು, ಕೈಗಾರಿಕೆಗಳ ಪ್ರತಿನಿಧಿಗಳು ಹಾಗೂ ತಜ್ಞರ ಜೊತೆ ಚರ್ಚಿಸಲಾಗುವುದು. ಎಲ್ಲರ ಅಭಿಪ್ರಾಯಗಳನ್ನು ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಂಪುಟ ಸದಸ್ಯರ ಗಮನಕ್ಕೆ ತಂದು ತೀರ್ಮಾನಕ್ಕೆ ಬರಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...