ಇವಿಎಂ ಬದಲು ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕು ಎಂಬುದು ನಮ್ಮ ಉದ್ದೇಶ: ಸಿಎಂ

Date:

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅದರಲ್ಲೂ ಪೋಲೀಸಿನವರೇ ಇದ್ದಾರೆ” ಎಂದರು.

ಇತ್ತೀಚೆಗಷ್ಟೇ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯಿತಿಗಳಿಗೆ ಇವಿಎಂ ಬದಲಿಗೆ ಮತ ಪತ್ರ (ಬ್ಯಾಲೆಟ್‌) ಮೂಲಕ ಚುನಾವಣೆ ನಡೆಸುವ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ‘ಮತಕಳ್ಳತನ’ದ ಆರೋಪ ಹೊರಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ತಮ್ಮ ಪಕ್ಷದ ನೇತಾರನ ಮಹಾ ಸಮರಕ್ಕೆ ಬೆಂಬಲ ಸೂಚಿಸುವ ರೀತಿಯೊಳಗೆ, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್, ಕೇಂದ್ರಕ್ಕೆ ಸಡ್ಡು ಹೊಡೆಯುವತ್ತ ಹೊಸ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಅಥವಾ ಕೇಂದ್ರ ಚುನಾವಣಾ ಆಯೋಗದ ಅನುಮತಿಯೇ ಬೇಕಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...