‘ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಪಂಡಿತ ಕೆ.ವೆಂಕಟೇಶ್ ಕುಮಾರ್ ಭಾಜನ: ಸಚಿವ ಶಿವರಾಜ ತಂಗಡಗಿ

Date:

ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ. ಕೆ ವೆಂಕಟೇಶ್ ಕುಮಾರ್ ಭಾಜನರಾಗಿದ್ದಾರೆ.

- Advertisement -

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಸಂಗೀತ ವಿದ್ವಾನ್ ಪ್ರಶಸ್ತಿಗೆ ಪಂ. ಕೆ .ವೆಂಕಟೇಶ್ ಕುಮಾರ್ ಆಯ್ಕೆ ಮಾಡಲಾಗಿದೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ್ದು, ಅವರ ಆಯ್ಕೆ ಸಂತೋಷ ತಂದಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸೆಪ್ಟೆಂಬರ್ 22ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ವೈ ಕೆ ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...