ಶಾಮನೂರು ಶಿವಶಂಕರಪ್ಪಗೆ ಮತ್ತೆ ಟಿಕೆಟ್ ಕೊಡಲು ಪಕ್ಷ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ

Date:

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ಧವಿದೆ ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

“ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ. ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ‌ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ” ಎಂದರು.

“ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...