ಗುರುವಾರದಿಂದ ಪಿಡಿಒ ವರ್ಗಾವಣೆ ಪ್ರಕ್ರಿಯೆ ಆರಂಭ

Date:

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆ ಪ್ರಕ್ರಿಯೆಯನ್ನು ಏಪ್ರಿಲ್ 17ರಿಂದ (ಗುರುವಾರ) ಆರಂಭಿಸುವುದಾಗಿ ಪಂಚಾಯತ್‌ ರಾಜ್ ಇಲಾಖೆ ಹೇಳಿದೆ. ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ.

- Advertisement -

ಇದೇ ಮೊದಲ ಬಾರಿಗೆ ಪಿಡಿಒ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌–1, ಕಾರ್ಯದರ್ಶಿ ಗ್ರೇಡ್‌–2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಇದಕ್ಕಾಗಿ, 2024ರ ಜೂನ್‌ನಲ್ಲಿಯೇ ಮಸೂದೆಯನ್ನು ಮಂಡಿಸಿ, ಅಂಗೀಕರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೊಸ ನಿಯಮದಂತೆ ಮಂಜೂರಾದ ಒಟ್ಟು ಹುದ್ದೆಗಳಲ್ಲಿ 9%ರಷ್ಟು ಕಡ್ಡಾಯ ಮತ್ತು ಸಾಮಾನ್ಯ ಕೋರಿಕೆ ವರ್ಗಾವಣೆ ಮತ್ತು 6%ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ – ಒಟ್ಟು 15%ರಷ್ಟು ಅಧಿಕಾರಿಗಳ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏಪ್ರಿಲ್ 17ರಿಂದ ಆರಂಭವಾಗಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 24ರವರೆಗೆ ಅವಕಾಶ ಇರುತ್ತದೆ. ವರ್ಗಾವಣೆ ಬಯಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಶೇಷ ಪ್ರಕರಣಗಳ ಕೌನ್ಸೆಲಿಂಗ್ ಮೇ 8ರಂದು ನಡೆಯಲಿದೆ. ಸಾಮಾನ್ಯ ಕೋರಿಕೆಯ ಕೌನ್ಸೆಲಿಂಗ್ ಮೇ 9ರಂದು ನಡೆಯಲಿದ್ದು, ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್‌ ಮೇ 12 ಮತ್ತು 13ರಂದು ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...