ಜನರ ತೀರ್ಪು ಒಪ್ಪಿಕೊಳ್ಳಬೇಕು, ಆದರೆ ಬಿಹಾರದಲ್ಲೂ ಮತ ಕಳುವು ಆಗಿದೆ: ಸಿಎಂ ಆರೋಪ

Date:

ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು. ಆದರೆ ಬಿಹಾರದಲ್ಲೂ ಮತಗಳ ಕಳುವು ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

- Advertisement -

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಎನ್‌ಡಿಎ ಮೈತ್ರಿಯು ದೊಡ್ಡ ಗೆಲುವಿನತ್ತ ದಾಪುಗಾಲು ಇಟ್ಟಿದೆ. ಕಾಂಗ್ರೆಸ್‌ನ ಮಹಾಘಟಬಂಧನ ಮೈತ್ರಿಕೂಟವು ಕಳಪೆ ಸಾಧನೆ ಮಾಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ವಿಧಾನಸೌಧ ಆವರಣಲದಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಾಗಲಕೋಟೆಯಲ್ಲಿ ಕಬ್ಬಿಗೆ ಬೆಂಕಿ ಪ್ರಕರಣ : ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ

ಬಾಗಲಕೋಟೆ ಕಬ್ಬು ಬೆಳೆಗಾರರು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿ, “ರೈತರು ಅದಕ್ಕೆ ಕಾರಣರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ನೀಡಿ ಚಳವಳಿಯನ್ನು ವಾಪಸ್ಸು ಪಡೆಯಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...