ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ; ಸರ್ಕಾರದ ಮೇಲ್ಮನವಿ ವಜಾ

Date:

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವೆಂದು ಹೊರಡಿಸಲಾಗಿದ್ದ ಆದೇಶಕ್ಕೆ ಹೈಕೋರ್ಟ್‌ ಧಾರವಾಡ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿತ್ತು. ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನೂ ಪೀಠವು ಗುರುವಾರ ವಜಾಗೊಳಿಸಿದೆ.

- Advertisement -

ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಅಕ್ಟೋಬರ್ 28ರಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.​ಜಿ ಪಂಡಿತ್​ ಮತ್ತು ಗೀತಾ ಕೆ.ಬಿ ಅವರ ಪೀಠವು ಮೇಲ್ಮನವಿಯನ್ನು ವಜಾಗೊಳಿಸಿದೆ. ತಡೆಯಾಜ್ಞೆ ತೆರವಿಗಾಗಿ ಏಕಸದಸ್ಯ ಪೀಠದ ಎದುರೇ ಮನವಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ನಿಷೇಧ ಹೇರುವಂತೆ ಆಗ್ರಹಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ, ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಘ-ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಧಾರವಾಡ ಪೀಠವು ಅಕ್ಟೋಬರ್ 28ರದು ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ ನರಸೀಪುರದಲ್ಲಿ ಪ್ರಚೋದನಕಾರಿ ಭಾಷಣ; ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಟಿ ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ...

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ–2025’; ಕೃತಿಗಳಿಗೆ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...