ದಿನದ ಚಿತ್ರ | ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ಸುವರ್ಣಸೌಧ

Date:

ಅಂಬೇಡ್ಕರ್‌ ಅವರನ್ನು ಅಪಮಾನಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಕರ್ನಾಟಕದ ಕಾಂಗ್ರೆಸ್‌ ಶಾಸಕರು, ಸಚಿವರು ಸುವರ್ಣಸೌಧದಲ್ಲಿ ಅಂಬೇಡ್ಕರ್ ಭಾವಚಿತ್ರ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಬಳಿಕ ಅಂಬೇಡ್ಕರ್‌ ಚಿತ್ರವನ್ನು ಟೇಬಲ್‌ಗಳಲ್ಲಿ ಇರಿಸಲಾಗಿದ್ದು, ಸದನದ ತುಂಬ ಅಂಬೇಡ್ಕರ್‌ ಚಿತ್ರಗಳು ಕಂಗೊಳಿಸಿವೆ.

- Advertisement -

ಅಂಬೇಡ್ಕರ್ ಅವರನ್ನು ಅಪಮಾನಿಸಿದ ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ ಶಾಸಕರು ಘೋಷಣೆ ಕೂಗಿದ್ದಾರೆ. ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
ಅಂಬೇಡ್ಕರ್

ಕಾಂಗ್ರೆಸ್ಸಿಗರು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರೆ, ಅಮಿತ್ ಶಾ ಅವರನ್ನು ಸಮರ್ಥಿಸಿಕೊಂಡ ಬಿಜೆಪಿ-ಜೆಡಿಎಸ್‌ ಶಾಸಕರು ಸದನದಿಂದ ಹೊರ ಹೋಗಿದ್ದಾರೆ. ಅಂಬೇಡ್ಕರ್ ವಿರುದ್ಧದ ಬಿಜೆಪಿ ನಿಲುವನ್ನು ಜೆಡಿಎಸ್‌ ಕೂಡ ಬೆಂಬಲಿಸಿದ್ದು, ಆಕ್ರೋಶಕ್ಕೆ ಗುರಿಯಾಗಿದೆ.

ಅಂಬೇಡ್ಕರ್

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಅಜಯ್ ಸಿಂಗ್, “ಎಲ್ಲ ಜಾತಿ ಸಮುದಾಯಗಳಲ್ಲಿ ಸಮಾನತೆಯಿಂದ ಇರಲೆಂದು ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದಾರೆ. ಅವರಿಗೆ ಇಡೀ ದೇಶ ಗೌರವ ಕೊಡುತ್ತದೆ. ಆದರೆ, ‘ನಾವು ಬಂದಿದ್ದೆ ಸಂವಿಧಾನ ಬದಲಾವಣೆ ಮಾಡೋಕೆ’ ಎಂದು ಬಿಜೆಪಿ ಹೇಳುತ್ತಿದೆ. ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಅವರು ಲಘುವಾಗಿ ಮಾತನಾಡಿದ್ದಾರೆ. ಅಮಿತ್ ಶಾ ಅವರು ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...