POCSO | ಬಿಎಸ್‌ವೈಗೆ ಸಂಕಷ್ಟ; ಡಿ. 2ಕ್ಕೆ ಕೋರ್ಟ್​ಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ

Date:

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಹೈಕೋರ್ಟ್​​ನ ತಡೆಯಾಜ್ಞೆ ತೆರವಾದ ಹಿನ್ನೆಲೆಯಲ್ಲಿ ಎಸ್​ಪಿಪಿ ಅಶೋಕ್ ನಾಯ್ಕ್ ಅವರು ಅರ್ಜಿ ಸಲ್ಲಿಸಿದ್ದರು. ಅದರಂತೆ ಬಿಎಸ್ ಯಡಿಯೂರಪ್ಪನವರ ಜೊತೆಗೆ ಇತರೆ ಮೂವರು ಆರೋಪಿಗಳಾದ ವೈ.ಎಂ. ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ. ಮರಿಸ್ವಾಮಿ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್​​ನಲ್ಲಿ ಕಳೆದ ವಾರ ಹಿನ್ನಡೆಯಾಗಿತ್ತು. ಕೆಳಹಂತದ ನ್ಯಾಯಾಲಯ ತಮಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಯಡಿಯೂರಪ್ಪನವರ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿತ್ತು. ಆ ಬೆನ್ನಲ್ಲೇ ಇಂದು ಸಮನ್ಸ್‌ ಜಾರಿಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...