ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Date:

ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.

- Advertisement -

ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಕಾಯ್ದಿರಿಸಿದ್ದು, ವಿಚಾರಣೆ ಪೂರ್ಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ

ಪ್ರಜ್ವಲ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದು, ಸಂತ್ರಸ್ತರ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಅವರು ವಾದ ಮಂಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, “ಎಫ್‌ಐಆರ್‌ ದಾಖಲಿಸುವಾಗ ಪ್ರಜ್ವಲ್ ವಿರುದ್ಧ ಯಾವುದೇ ಆರೋಪ ಇರಲಿಲ್ಲ. ಅವರ ತಂದೆಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಲಾಗಿತ್ತು. ನಾಲ್ಕು ವರ್ಷ ಸಂತ್ರಸ್ತೆ ಏನು ಮಾಡುತ್ತಿದ್ದರು” ಎಂದು ಪ್ರಶ್ನಿಸಿದ್ದಾರೆ. 

ಇದಕ್ಕೆ ಉತ್ತರ ನೀಡಿದ ಸಂತ್ರಸ್ತೆ ಪರ ವಕೀಲರು, “ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಲಾಗಿದೆ. ಆಕೆಯ ಮಕ್ಕಳು, ಕುಟುಂಬಸ್ಥರ ಕೊಲೆ ಮಾಡುವ ಬೆದರಿಕೆ ಹಾಕಲಾಗಿದೆ. ಇದರಿಂದ ಆತಂಕಪಟ್ಟು ಇಷ್ಟವರೆಗೆ ದೂರು ದಾಖಲಿಸಿರಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಾದ ವಿವಾದವನ್ನು ಆಲಿಸಿದ ಪೀಠವು, ಜಾಮೀನು ಅರ್ಜಿ ತೀರ್ಪನ್ನು ಕಾಯ್ದಿರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...