ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕ ಪ್ರಜ್ವಲ್ ಜರ್ಮನಿಗೆ ಪ್ರಯಾಣ: ವಿದೇಶಾಂಗ ಇಲಾಖೆ

Date:

ಲೈಂಗಿಕ ಹಗರಣವೆಸಗಿ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಬಗ್ಗೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.

- Advertisement -

ಪ್ರಜ್ವಲ್‌ ರೇವಣ್ಣ ವಿದೇಶಾಂಗ ಸಚಿವಾಲಯದಿಂದ ಯಾವುದೇ ಅನುಮತಿ ಪಡೆಯದೆ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮೂಲಕ ಜರ್ಮನಿಗೆ ತೆರಳಿದ್ದಾನೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ವಾರದ ನಿಯಮಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, ಸಂಸದನಿಗೆ ಜರ್ಮನಿಗೆ ತೆರಳಲು ರಾಜಕೀಯ ಅನುಮತಿ(ಪೊಲಿಟಿಕಲ್ ಕ್ಲಿಯರೆನ್ಸ್) ಅಥವಾ ವಿದೇಶಾಂಗ ಇಲಾಖೆಯ ಅನುಮತಿ ನೀಡಿರಲಿಲ್ಲ. ಸಂಸದ ಕೂಡ ಪಡೆದುಕೊಂಡಿರಲಿಲ್ಲ. ಆದರೆ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮೂಲಕ ಸಂಸದ ವಿದೇಶಕ್ಕೆ ತೆರಳಿದ್ದಾನೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

ರಾಜತಾಂತ್ರಿಕ ಪಾಸ್‌ಪೋರ್ಟ್‌ ಹೊಂದಿರುವವರಿಗೆ ಯಾವುದೇ ದೇಶಕ್ಕೆ ತೆರಳಲು ವೀಸಾ ಅಗತ್ಯವಿಲ್ಲ. ಜರ್ಮನಿಗೆ ಪ್ರಯಾಣಿಸಲು ಸಚಿವಾಲಯವು ವೀಸಾ ಟಿಪ್ಪಣಿಯನ್ನೂ ನೀಡಿಲ್ಲ. ರಾಜತಾಂತ್ರಿಕ ಪಾಸ್‌ಪೋರ್ಟ್‌ ಮೂಲಕ ಪ್ರಜ್ವಲ್ ರೇವಣ್ಣ ಪ್ರಯಾಣಿಸಿದ್ದಾನೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ಮೂಲಕ ಜರ್ಮನಿಗೆ ತೆರಳಿರುವುದು ಖಚಿತವಾಗಿದೆ. ದೇಶ ಕಂಡ ಅತೀ ದೊಡ್ಡ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದು, ಕರ್ನಾಟಕ ಸರ್ಕಾರ ಎಸ್‌ಐಟಿ ತನಿಖೆ ಕೂಡ ರಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರ ಹೆಸರು ಅಳಿಸಲು ಫಾರಂ-7 ದುರ್ಬಳಕೆ; ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

SIR: ‘ನಮ್ಮ ಸಂವಿಧಾನ-ನಮ್ಮ ಹೋರಾಟ-ನಮ್ಮ ಹಕ್ಕು; ನಾವು ಹೋರಾಟಕ್ಕೆ ಸಿದ್ಧ’- ಪ್ರಕಾಶ್ ರಾಜ್

“SIR ಪ್ರಕ್ರಿಯೆ ನ್ಯಾಯಸಮ್ಮತವಾಗಿ ನಡೆಯುತ್ತಿದೆಯೇ? ಖಂಡಿತ ಇಲ್ಲ. ದಾಖಲೆಗಳ ಹೆಸರಿನಲ್ಲಿ ದೇಶದ...