ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸರ್ಕಾರಕ್ಕೆ ನೋಟಿಸ್

Date:

ಮನೆ ಕೆಲಸದಾಕೆಯನ್ನು ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಆದೇಶದಂತೆ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಸರ್ಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

- Advertisement -

ಇದಕ್ಕೆ ಮುನ್ನ ಕೆಲವೊಂದು ಸರ್ಟಿಫೈ ದಾಖಲೆಗಳನ್ನು ಸಲ್ಲಿಸಲು ನ್ಯಾಯಾಲಯ ಆಕ್ಷೇಪಣೆ ಎತ್ತಿದೆ. ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಮುಂದಿನ ವಿಚಾರಣೆ ವೇಳೆ ದಾಖಲೆಗಳನ್ನು ಸಲ್ಲಿಸುವುದಾಗಿ ಪ್ರಜ್ವಲ್ ಪರ ವಕೀಲರು ಮಾಹಿತಿ ನೀಡಿದ್ದಾರೆ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಜು.18ಕ್ಕೆಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅಧೀನ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಪ್ರಜ್ವಲ್‌ಗೆ ಸೂಚನೆ ನೀಡಿತ್ತು. ಅಲ್ಲದೆ ಆ ಜಾಮೀನು ಅರ್ಜಿಯನ್ನು 10 ದಿನದೊಳಗೆ ಇತ್ಯರ್ಥಪಡಿಸುವಂತೆ ಹೈಕೋರ್ಟ್ ವಿಶೇಷ ಕೋರ್ಟ್‌ಗೆ ನಿರ್ದೇಶನ ನೀಡಿತ್ತು. ಹೀಗಾಗಿ ಪ್ರಜ್ವಲ್ ರೇವಣ್ಣ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಮಾಡಿದ ಆರೋಪ ಪ್ರಕರಣದಲ್ಲಿ ಈಗ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...