ರಾಜ್ಯಸಭೆಗೆ ಇಸ್ಫೋಸಿಸ್‌ನ ಸುಧಾ ಮೂರ್ತಿ ನಾಮ ನಿರ್ದೇಶನ

Date:

ರಾಜ್ಯಸಭೆ ಸದಸ್ಯರಾಗಿ ಇನ್ಫೋಸಿಸ್‌ ಫೌಂಡೇಷನ್‌ನ ಅಧ್ಯಕ್ಷರಾದ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮ ನಿರ್ದೇಶನ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವ ರಾಷ್ಟ್ರಪತಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇವರು ಸಮಾಜ ಸೇವೆ, ಪರೋಪಕಾರ ಹಾಗೂ ಶಿಕ್ಷಣ ಒಳಗೊಂಡ ಹಲವಾರು ಕ್ಷೇತ್ರಗಳಲ್ಲಿ ಅಪಾರ ಹಾಗೂ ಸ್ಪೂರ್ತಿದಾಯಕ ಸೇವೆ ಸಲ್ಲಿಸಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ. ನಮ್ಮ ದೇಶದ ಭವಿಷ್ಯ ರೂಪಿಸುವ ಮಹಿಳೆಯರಿಗೆ ಶಕ್ತಿ ಮತ್ತು ಸಾಮರ್ಥ್ಯವನ್ನು ರೂಪಿಸುತ್ತದೆ. ಅವರ ಸಂಸದೀಯ ಅವಧಿ ಫಲದಾಯಕವಾಗಿರಲಿ” ಎಂದು ಬರೆದುಕೊಂಡಿದ್ದಾರೆ.

ಸುಧಾ ಮೂರ್ತಿ ಅವರು ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾಗಿರುವ ಎನ್‌ ಆರ್‌ ನಾರಾಯಣ ಮೂರ್ತಿ ಅವರ ಪತ್ನಿ. ಇವರ ಪುತ್ರಿ ಅಕ್ಷತಾ ಮೂರ್ತಿ ಇಂಗ್ಲೆಂಡ್ ಪ್ರಧಾನಿ ರಿಶಿ ಸುನಕ್‌ ಅವರ ಪತ್ನಿ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರಿಯುವ ನೈತಿಕತೆ ಉಳಿಸಿಕೊಂಡಿಲ್ಲ: ಎ.ನಾರಾಯಣಸ್ವಾಮಿ

ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಅನಾವರಣ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣಗಳಿಗೆ ನೈತಿಕ...

ವಾಲ್ಮೀಕಿ ನಿಗಮ ಅಕ್ರಮ | ಚಂದ್ರಶೇಖರ್‌ದು ಆತ್ಮಹತ್ಯೆ ಅಲ್ಲ, ಸರ್ಕಾರದ ಕೊಲೆ: ಕುಮಾರಸ್ವಾಮಿ ಆರೋಪ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರದ್ದು...

ಸಿಎಂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕಾರ

ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ...