ಹೈಕಮಾಂಡ್ ಸಿಎಂ ಆಗು ಅಂದರೆ ನಾನೂ ಸಿದ್ಧ: ಪ್ರಿಯಾಂಕ್‌ ಖರ್ಗೆ

Date:

ಸಿಎಂ ಸಿದ್ದರಾಮಯ್ಯ ಅವರದ್ದು ವೈಯಕ್ತಿಕ ಅಭಿಪ್ರಾಯ. ಸಿಎಂ ಆಗಿ ಯಾರು ಮುಂದುವರಿಯಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನನಗೆ ಹೇಳಿದರೆ ನಾನು ಕೂಡ ಮುಖ್ಯಮಂತ್ರಿ ಆಗಲು ಸಿದ್ಧ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

- Advertisement -

“ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿದೆ. ಐದು ವರ್ಷ ಪೂರ್ಣವಾಗಿ ಸರ್ಕಾರ ಪೂರೈಸಲಿದ್ದು, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ” ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಮೈಸೂರಿನಲ್ಲಿ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನನ್ನ ಹೇಳಿಕೆ ಕೂಡ ವೈಯಕ್ತಿಕ ಅಭಿಪ್ರಾಯ ಮಾತ್ರ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ಧ. ಯಾರು ಮುಂದುವರಿಯಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಎಲ್ಲರಿಗೂ ಅವರವರ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ, ಇದರಲ್ಲಿ ತಪ್ಪಿಲ್ಲ” ಎಂದು ತಿಳಿಸಿದರು.

“ಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಅವರನ್ನು ಹೊರತುಪಡಿಸಿ ಬೇರೆ ಯಾರೇ ಮಾತನಾಡಿದರೂ ಅದಕ್ಕೆ ಬೆಲೆ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...