ಪರೀಕ್ಷಾ ಅಕ್ರಮ ತಡೆ ವಿಧೇಯಕ ಅಧಿವೇಶನದಲ್ಲಿ ಮಂಡನೆ: ಸಿಎಂ ಸಿದ್ದರಾಮಯ್ಯ

Date:

  • ಭ್ರಷ್ಟಾಚಾರ ಮತ್ತು ಅಕ್ರಮ ವಿಧಾನ ತಡೆಗಟ್ಟುವಿಕೆ ವಿಧೇಯಕ್ಕೆ ಸಚಿವ ಸಂಪುಟ ಅನುಮೋದನೆ
  • ‘ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಷ್ಟೇ ಅಲ್ಲ, ಅರ್ಹರಿಗೆ ಮಾತ್ರ ಉದ್ಯೋಗ ಸಿಗಬೇಕು’

ಕರ್ನಾಟಕ ಪಬ್ಲಿಕ್‌ ಎಗ್ಸಾಮಿನೇಷನ್‌ (ಭ್ರಷ್ಟಾಚಾರ ಮತ್ತು ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ – 2023ಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಈ ವಿಧೇಯಕವನ್ನು ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಪಡೆದುಕೊಂಡು, “ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್‌ಐ, ಸಹಾಯಕ ಪ್ರಾಧ್ಯಾಪಕರ ಹುದ್ದೆ, ಎಫ್.ಡಿ.ಎ ಸೇರಿದಂತೆ ಸರ್ಕಾರದ ಹಲವು ನೇಮಕಾತಿಗಳಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆದಿದ್ದವು. ಇದರಿಂದ ವರ್ಷಾನುಗಟ್ಟಲೆಯಿಂದ ಪರೀಕ್ಷೆಗೆ ತಯಾರಿ ನಡೆಸಿ, ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ್ದ ಸಾವಿರಾರು ಅಭ್ಯರ್ಥಿಗಳು ಉದ್ಯೋಗದಿಂದ ವಂಚಿತರಾಗಿದ್ದರು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ರಿಕೆಟ್ ಬೆಟ್ಟಿಂಗ್; 44 ಮಂದಿ ಬಂಧನ

“ಅಕ್ರಮ, ಅವ್ಯವಹಾರವನ್ನು ತಡೆಗಟ್ಟಿ, ಅರ್ಹರಿಗೆ ಸರ್ಕಾರಿ ಉದ್ಯೋಗಗಳು ದೊರಕುವಂತೆ ಮಾಡಲು ಕಟ್ಟುನಿಟ್ಟಿನ ಪರೀಕ್ಷಾ ವಿಧಾನ, ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಅಳವಡಿಕೆ ಮಾಡಲು ನೂತನ ಮಸೂದೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದೇವೆ. ಇದರ ಮೊದಲ ಹಂತವಾಗಿ ವಿಧೇಯಕವನ್ನು ಸಚಿವ ಸಂಪುಟದ ಮುಂದಿಟ್ಟು ಅನುಮೋದನೆಯನ್ನು ಪಡೆದಿದ್ದೇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಷ್ಟೇ ಅಲ್ಲ, ಅರ್ಹರಿಗೆ ಮಾತ್ರ ಉದ್ಯೋಗ ಸಿಗಬೇಕು ಎಂಬುದೂ ನಮ್ಮ ಆದ್ಯತೆಯಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...