ತುಮಕೂರಿನ ಹೋಟೆಲ್‌ನಲ್ಲಿ ದಾವಣಗೆರೆ ಪಿಎಸ್‍ಐ ಆತ್ಮಹತ್ಯೆ

Date:

ದಾವಣಗೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ತುಮಕೂರಿನ ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

- Advertisement -

ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡ ಪಿಎಸ್‌ಐ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು, ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್‌ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ಕೊಠಡಿ​ ಬಾಡಿಗೆ ಪಡೆದುಕೊಂಡಿದ್ದು, ಅಲ್ಲೆಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದ ನಾಗರಾಜಪ್ಪ, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಸಬ್​ ಇನ್ಸ್​ ಪೆಕ್ಟರ್ ಆಗಿದ್ದರು. ಆತ್ಮಹತ್ಯೆಗೂ ಮುನ್ನ ನಾಗರಾಜ್‌ ಅವರು ಡೆತ್ ನೋಟ್ ಬರೆದಿಟ್ಟಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇಂದು ಲಾಡ್ಜ್‌ನಲ್ಲಿ ದುರ್ವಾಸನೆ ಬಂದಿದೆ. ಬಳಿಕ ಲಾಡ್ಜ್ ಸಿಬ್ಬಂದಿ ಹೋಗಿ ನೋಡಿದಾಗ ಇನ್ಸ್‌ಪೆಕ್ಟರ್​ ಆತ್ಮಹತ್ಯೆ ಮಾಡಿಕೊಂಡಿರುವುವುದು ಬೆಳಕಿಗೆ ಬಂದಿದೆ. ಆದರೆ ನಾಗರಾಜ ಅವರು ದಾವಣಗೆರೆಯಿಂದ ಬಂದು ತಮಕೂರಿನ ಲಾಡ್ಜ್​’ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದೇಕೆ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಆತ್ಮಹತ್ಯೆ ಮಾಡಿಕೊಂಡಿರುವ ಪಿಎಸ್‌ಐ ಅವರು ಒಂದುವರೆ ವರ್ಷದಲ್ಲೇ ಕರ್ತವ್ಯದಿಂದ ನಿವೃತ್ತಿಯಾಗಬೇಕಿತ್ತು. ಜುಲೈ ಒಂದರಂದ ಮನೆಯಿಂದ ಹೊರ ಹೋಗಿದ್ದರು. ಮನೆ ಬಿಟ್ಟು ಹೋದ ಬಳಿಕ ಮೊಬೈಲ್ ಸ್ವಿಚ್ಡ್‌ ಆಫ್​ ಮಾಡಿದ್ದರು. ನಾಪತ್ತೆ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ನಾಗರಾಜ್‌ ಅವರ ಪತ್ನಿ ದೂರು ದಾಖಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...

ವಿಚ್ಛೇದನ ಪಡೆದರೂ ಮಕ್ಕಳಿಗೆ ಉತ್ತಮ ತಂದೆ-ತಾಯಿಯಾಗಿರಿ: ಹೈಕೋರ್ಟ್ ಸಲಹೆ

"ವಿಚ್ಛೇದನದ ನಂತರವೂ ಮಕ್ಕಳ ಮುಂದೆ ಪರಸ್ಪರ ನಿಂದಿಸದೆ, ಅವರಿಗೆ ಉತ್ತಮ ತಂದೆ-ತಾಯಿಯಾಗಿ...

ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ...