ವಲಸೆ ಕಾರ್ಮಿಕರ ಮನೆಗೆ ಅಕ್ರಮ ಪ್ರವೇಶ, ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ

Date:

ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸ್ ಠಾಣಾ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ.

- Advertisement -

ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಂಧನ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಆತನ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...