ವರ್ಷದ ಕಡೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ‌ ಮತ್ತೆ ಮಳೆ‌ ಅಬ್ಬರ!

Date:

ಕಳೆದ ಎರಡು ತಿಂಗಳುಗಳಿಂದ ಚಳಿ-ಒಣ ಹವೆ ಆವರಿಸಿರುವ ರಾಜ್ಯದಲ್ಲಿ‌ ಮತ್ತೆ ಮಳೆಯಾಗಲಿದೆ. ವರ್ಷದ ಕಡೆಯ ದಿನವಾದ ಡಿಸೆಂಬರ್ 31ರಂದು ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು‌ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇನ್ನು, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...