ರಾಜ್ಯದಲ್ಲಿ ಮಳೆ ಅಬ್ಬರ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

Date:

ಬುಧವಾರ ಬೆಳಗ್ಗೆಯೇ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬುಧವಾರ ರಾತ್ರಿ ವೇಳೆಗೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಹೀಗಾಗಿ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕರ್ನಾಟಕದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನ ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.

ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...