ಕರ್ನಾಟಕದ 12 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಕರ್ನಾಟದಲ್ಲಿ ಭಾನುವಾರ ಸೇರಿದಂತೆ ಮೂರು ದಿನಗಳ ಕಾಲ‌ ಭಾರೀ ಮಳೆಯಾಗಲಿದೆ. ಭಾನುವಾರ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

- Advertisement -

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಉತ್ತರ ಒಳನಾಡು ಜಿಲ್ಲೆಗಳಾದ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ಬೀದರ್, ಯಾದಗಿರಿ ಹಾಗೂ ಉತ್ತರ ಕನ್ನಡದಲ್ಲಿ ಮಳೆ ಅಬ್ಬರ ಹೆಚ್ಚಿರಲಿದೆ. ಈ ಜಿಲ್ಲೆಗಳಲ್ಲಿ ಗಾಳಿ ವೇಗವು 30-40 ಕಿ.ಮೀ ಇರಲಿದೆ ಎಂದು ಇಲಾಖೆ ಹೇಳಿದೆ. ಈ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲೂ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...