ರಾಜ್ಯದ 16 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ದಕ್ಷಿಣ ರಾಜ್ಯಗಳ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸತ್ತಿನ ಈ ವಿಶೇಷ ಅಧಿವೇಶನ ಮಹಿಳೆಯರಿಗಾಗಿ ಅಲ್ಲ; ಕ್ಷೇತ್ರ...

ಮಹಿಳಾ ಮೀಸಲಾತಿಯನ್ನು ಯಾರೂ ವಿರೋಧಿಸಲು ಧೈರ್ಯ ಮಾಡುವುದಿಲ್ಲ ಎಂಬುದು ಸರ್ಕಾರದ ಲೆಕ್ಕವಾಗಿದೆ. ಹೀಗಾಗಿ ಕ್ಷೇತ್ರ ಮರುವಿಂಗಡಣೆಯ ಪ್ರಸ್ತಾವನೆಯನ್ನು ಮಹಿಳಾ ಮೀಸಲಾತಿಯ ಸೆರಗಿಗೆ ಗಂಟುಹಾಕುವ ಪ್ರಯತ್ನ ನಡೆದಿದೆ. ಭಾರತದ ಚುನಾವಣಾ ನಕ್ಷೆಯನ್ನೇ ಮರುರೂಪಿಸಬಲ್ಲ ಮಸೂದೆಯೊಂದನ್ನು ಬಹಳ...

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಉಳಿದಂತೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಂಭವವಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಕಳ್ಳರ ಕಾಟ ;ಎರಡು ದಿನಗಳಲ್ಲಿ ಏಳು ಮನೆಗಳಿಗೆ ಕನ್ನ

ವಿಜಯಪುರ ಜಿಲ್ಲೆಯ ಆಲಮಟ್ಟಿ ಪಟ್ಟಣದಲ್ಲಿ ಕಳ್ಳರ ಕಾಟ ದಿನದಿಂದ ದಿನಕ್ಕೆ...

2051ರವರೆಗೆ ರಾಜ್ಯಗಳ ಲೋಕಸಭಾ ಸ್ಥಾನ ಪಾಲು ಸ್ಥಗಿತಗೊಳಿಸಲು ಕೇಂದ್ರ ಪ್ರಸ್ತಾವ

ರಾಜ್ಯಗಳ ನಡುವಿನ ಲೋಕಸಭಾ ಕ್ಷೇತ್ರಗಳ ಹಂಚಿಕೆಯಲ್ಲಿ ಪ್ರಸ್ತುತ ಇರುವ ಯಥಾಸ್ಥಿತಿಯನ್ನು ಇನ್ನೂ...

ಬಾಗಲಕೋಟೆ |ಡಿ.1ರಂದು ಹಲಗೇರಿಯಲ್ಲಿ ಕಾಡರಕೊಪ್ಪ ಏತ ನೀರಾವರಿ ಯೋಜನೆಗೆ ಸಿಎಂ ಶಂಕುಸ್ಥಾಪನೆ

ಬಿಳಿಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬಾದಾಮಿ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಕಾಡರಕೊಪ್ಪ...

ಅವಳ ಕಣ್ಣೋಟ | ‘ತಪ್ಪಡ್’- ಸಂಬಂಧದೊಳಗಿನ ಗೌರವದ ಪ್ರಶ್ನೆ

ತಾಂತ್ರಿಕವಾಗಿಯೂ ಸಿನಿಮಾ ಗಮನ ಸೆಳೆಯುತ್ತದೆ. ಸೌಮಿಕ್ ಮುಖರ್ಜಿ ಅವರ ಛಾಯಾಗ್ರಹಣ ಮನೆಯೊಳಗಿನ...