ಹವಾಮಾನ | ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ; ಯೆಲ್ಲೋ‌ ಅಲರ್ಟ್ ಘೋಷಣೆ

Date:

- Advertisement -

ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಏಪ್ರಿಲ್‌ 2ರಿಂದ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಈ 10 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನು, ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...