ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಆರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 16ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ವರದಿ ತಿಳಿಸಿದೆ.

- Advertisement -

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ತಿಳಿಸಿದೆ.

ಇದನ್ನು ಓದಿದ್ದೀರಾ? ದೇಶದಲ್ಲಿ ಈ ಬಾರಿ ವಿಪರೀತ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ

ಮುಖ್ಯವಾಗಿ ಒಣ ಹವೆಯ ಸಾಧ್ಯತೆಯಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಇನ್ನು ನಿನ್ನೆ (ಸೆಪ್ಟೆಂಬರ್ 14) ಉತ್ತರ ಕನ್ನಡದ ಕುಮಟಾ, ಶಿರಾಲ್ಲ ಪಿಟಿಒ ಬಳಿ, ಕಾರಾವಾರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣ ವೀಕ್ಷಣಾಲಯದ ಸಮೀಪ, ಮಂಗಳೂರು ನಗರ, ಪಣಂಬೂರು, ಬೆಳಗಾವಿ ಲೋಂಡಾ, ಕೊಡಗಿನ ಪೊನ್ನಂಪೇಟೆ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಎಚ್‌ಎಂಎಸ್‌ನಲ್ಲಿ ಮಳೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...