ಮಳೆ ಆರ್ಭಟ | 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

Date:

ಕಳೆದೊಂದು ವಾರದಿಂದ ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಹಲವಾರು ಜಿಲ್ಲೆಗಳಲ್ಲಿ ಕೆರೆ, ಕಟ್ಟೆ, ತೊರೆ, ಹಳ್ಳಗಳು ತುಂಬಿ ಹರಿಯುತ್ತಿವೆ. ಶನಿವಾರವೂ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರಿಸಲಿದ್ದು, 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಮೂರು ಚೆಕ್‌ ಡ್ಯಾಂಗಳು ಕೊಚ್ಚಿಹೋಗಿವೆ. ಧಾರವಾಡ ಜಿಲ್ಲೆಯಲ್ಲಿ ಹಲವು ಗ್ರಾಮಗಳ ಕೃಷಿ ಭೂಮಿ ಜಲಾವೃತವಾಗಿವೆ. ಬೆಳೆ ನಾಶವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿಯೂ ಭಾರೀ ಮಳೆ ಸುರಿದಿದ್ದು, ಹಳ್ಳಗಳು ತುಂಬಿಹರಿಯುತ್ತಿವೆ. ಇನ್ನೂ, ಹಲವು ಜಿಲ್ಲೆಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದಾಗ್ಯೂ, ಕೆರೆ-ಕಟ್ಟೆಗಳು ತುಂಬಿರುವುದರಿಂದ ಹಲವಾರು ಗ್ರಾಮಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳೂ ಗರಿಗೆದರಿವೆ.

ಶನಿವಾರವೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾವೇರಿ, ದಾವಣಗೆರೆ, ಚಿತ್ರದುರ್ಗ ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...