ರಾಜ್ಯದಲ್ಲಿ ಮಳೆ ಅಬ್ಬರ; 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶನಿವಾರ ರಾತ್ರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಅದರಲ್ಲೂ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಸುರಿದಿದೆ. ಇನ್ನೂ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಪ್ರತ್ಯಾವರ್ತ ಮಾರುತಗಳ ಪ್ರಭಾವದಿಂದಾಗಿ ತೇವಾಂಶಭರಿತ ಮೋಡಗಳು ಚಲಿಸುತ್ತಿವೆ. ಪರಿಣಾಮ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಇಲಾಖೆ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಹಾವೇರಿ, ವಿಜಯನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ರೈತರು ಬೆಳೆದಿರುವ ಬೆಳೆಗಳು ನಾಶವಾಗುವ ಭೀತಿ ಎದುರಾಗಿದೆ. ಆದಾಗ್ಯೂ, ಮಳೆಯಾಶ್ರಿತ ಪ್ರದೇಶಗಳಲ್ಲಿ ಮುಂಗಾರು ಕೃಷಿ ಚಟುವಟಿಕೆಗಳೂ ಆರಂಭವಾಗುತ್ತಿವೆ.

Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...