ಕಾಂಗ್ರೆಸ್ ನಾಯಕರಾದ ರಮೇಶ್ ಬಾಬು ಅವರನ್ನು ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಮಂಡಳಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.
- Advertisement -
ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್, ಬೆಂಗಳೂರು ಹುದ್ದೆಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಸಂಪುಟ ದರ್ಜೆಯ ಸ್ನಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.





