ರೇಣುಕಾಸ್ವಾಮಿ ಕೊಲೆ | ಸದ್ಯದಲ್ಲೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ: ಬಿ. ದಯಾನಂದ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಹಂತ ತಲುಪಿದ್ದು ಸದ್ಯದಲ್ಲೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದರು.

- Advertisement -

ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಹೈದರಾಬಾದ್‌ನಿಂದ ಎಫ್ಎಸ್‌ಎಲ್ ವರದಿಗಳು ಬರಬೇಕಿದೆ. ಇಂದು ಸಂಜೆ ಅಥವಾ‌ ನಾಳೆ ವರದಿಗಳು ಕೈ ಸೇರಬಹುದು. ಬೆಂಗಳೂರಿನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ಎಲ್ಲ ವರದಿಗಳೂ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರ ಕೈಸೇರಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಟ ಚಿಕ್ಕಣ್ಣ ಕುರಿತು ಪ್ರತಿಕ್ರಿಯಿಸಿ, “ಕೊಲೆ ಮಾಡಿದ್ದ ಆರೋಪದಡಿ ನಟ ದರ್ಶನ್ ಅವರು ಪರಪ್ಪ‌ನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು ಅವರನ್ನು ನಟ ಚಿಕ್ಕಣ್ಣ ಭೇಟಿಯಾಗಿದ್ದಾರೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಜೂನ್ 8ರಂದು ಕೃತ್ಯ ನಡೆಯುವುದಕ್ಕೂ ಮೊದಲು ಸ್ಟೋನಿ‌ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ನಟ ಚಿಕ್ಕಣ್ಣ ಅವರು ದರ್ಶನ್ ಜೊತೆಗೆ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಅವರಿಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಿದ್ದರು. ನಂತರ ಅವರನ್ನು ಸಾಕ್ಷಿಧಾರರನ್ನಾಗಿ ಮಾಡಿ ನ್ಯಾಯಾಧೀಶರ ಎದುರು 164ರ‌ ಅಡಿ ಹೇಳಿಕೆ ದಾಖಲಿಸಲಾಗಿದೆ. ಸಾಕ್ಷಿಧಾರ ಆರೋಪಿಯನ್ನು ಭೇಟಿಯಾಗಿದ್ದರಿಂದ ಚಿಕ್ಕಣ್ಣ ಮೇಲೆ ಕಾನೂನು ಕ್ರಮ ಆಗುವ ಸಧ್ಯತೆ ಹೆಚ್ಚಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...