ಎಸ್.ನಿಜಲಿಂಗಪ್ಪ ಪ್ರಾಮಾಣಿಕ ರಾಜಕಾರಣಿಯಾಗಿದ್ದರು: ಸಿಎಂ ಸಿದ್ದರಾಮಯ್ಯ

Date:

ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್ಶ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿಯವರಾದ ದಿ. ಎಸ್ ನಿಜಲಿಂಗಪ್ಪ ರವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಅವಿಭಜಿತ ಕಾಂಗ್ರೆಸ್‌ನ ಎಐಸಿಸಿ ಅಧ್ಯಕ್ಷರಾಗಿದ್ದವರು. ಪ್ರತಿ ವರ್ಷ ಅವರ ಜನ್ಮದಿನ ಹಾಗೂ ಪುಣ್ಯತಿಥಿಯಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವವನ್ನು ಸರ್ಕಾರ ಸಲ್ಲಿಸುತ್ತಾ ಬಂದಿದೆ ಎಂದರು.

ನಿಜಲಿಂಗಪ್ಪನವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶ ಕಂಡ ಅಪ್ರತಿಮ ನಾಯಕರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾದರು. ಏಕೀಕರಣದ ಹೋರಾಟದಲ್ಲಿ ಭಾಗವಹಿಸಿ, ಕರ್ನಾಟಕದ ಏಕೀಕರಣದ ನಂತರ ಮೊದಲನೇ ಮುಖ್ಯ ಮಂತ್ರಿಗಳಾದರು. ಜನಪರ ಕಾಳಜಿಯಿದ್ದ ಮುಖ್ಯಮಂತ್ರಿಗಳು. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾಮಾಣಿಕ ರಾಜಕಾರಣಿ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...