ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Date:

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ, ಉಜಿರೆಯಲ್ಲಿ ‘ಸೌಜನ್ಯ ನ್ಯಾಯ ಯಾತ್ರೆ’ , ಬೃಹತ್ ಪ್ರತಿಭಟನಾ ನಡಿಗೆಯನ್ನು ಆಯೋಜಿಸಲಾಗಿದೆ.

- Advertisement -

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ನೇತೃತ್ವದಲ್ಲಿ, ವಿವಿಧ ಸಾಮಾಜಿಕ, ಧಾರ್ಮಿಕ ಮತ್ತು ಯುವ ಸಂಘಟನೆಗಳ ಬೆಂಬಲದೊಂದಿಗೆ ಈ ‘ನ್ಯಾಯದ ನಡಿಗೆ’ ಕಾರ್ಯಕ್ರಮ ಆಯೋಜನೆಗೊಂಡಿದೆ. ಉಜಿರೆಯಿಂದ ಪ್ರಾರಂಭಗೊಂಡ ಈ ಯಾತ್ರೆಯು ಬೆಳ್ತಂಗಡಿಯವರೆಗೆ ಸಾಗಲಿದ್ದು, ಸಾವಿರಾರು ಸಾರ್ವಜನಿಕರು ಹಾಗೂ ಸೌಜನ್ಯ ಬೆಂಬಲಿಗರು ಭಾಗವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನೂ ಓದಿ: BREAKING NEWS | ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಅಪರಾಧಿಗಳನ್ನು ತಕ್ಷಣವೇ ಬಂಧಿಸಿ ಗಲ್ಲಿಗೇರಿಸಬೇಕು. ಪ್ರಕರಣದಲ್ಲಿ ಈ ಹಿಂದೆ ನಡೆದಿರುವ ತನಿಖಾ ಲೋಪಗಳನ್ನು ಸರಿಪಡಿಸಿ, ನ್ಯಾಯಾಂಗ ಮರುತನಿಖೆಯ ಮೂಲಕ ನಿಷ್ಪಕ್ಷಪಾತ ತನಿಖೆ ನಡೆಸಬೇಕು.

ಸಂತ್ರಸ್ತೆ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಸಿಗುವವರೆಗೆ ಮತ್ತು ನೈಜ ಅಪರಾಧಿಗಳು ಜೈಲು ಪಾಲಾಗುವವರೆಗೆ ಹೋರಾಟ ಕೊನೆಯಾಗಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಇನ್ನೊಂದೆಡೆ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಸಂಚಾರ ಸುಗಮವಾಗಿರಲು ಸ್ಥಳೀಯ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...