ಬಾಗಲಕೋಟೆ | ಧಾರಾಕಾರ ಮಳೆಗೆ ಶಾಲಾ ಆವರಣ ಜಲಾವೃತ

Date:

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಸರ್ಕಾರಿ ಉರ್ದು ಶಾಲೆಗೆ ನುಗ್ಗಿದ್ದ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು.

ಪ್ರತಿ ವರ್ಷ ಅಧಿಕ ಮಳೆ ಬಂದರೆ ಶಾಲೆ ಆವರಣದಲ್ಲಿ ನೀರು ಸಂಗ್ರಹವಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಓಡಾಡಲು ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

“ಹಲವು ವರ್ಷಗಳಿಂದ ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿ ವಿದ್ಯಾರ್ಥಿಗಳ ಓಡಾಡಕ್ಕೆ ತೊಂದರೆಯಾಗುತ್ತಿದ್ದರೂ ಯಾರು ಗಮನ ಹರಿಸುತ್ತಿಲ್ಲ. ಮೂರ್ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಮತ್ತಷ್ಟು ಸಮಸ್ಯೆ ಉಲ್ಬಣಗೊಂಡಿದೆ” ಎಂದು ಪೋಷಕರು ಬೇಸರ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಚೈತ್ರಾ ಸೇರಿ ಏಳು ಮಂದಿ ಆರೋಪಿಗಳು ಅ.6ರವರೆಗೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ

“ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಶಾಲೆ ಆವರಣದಲ್ಲಿ ನೀರು ಸಂಗ್ರಹವಾಗದಂತೆ ಮಣ್ಣಿನಿಂದ ಭರ್ತಿ ಮಾಡಿಸಿ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಅನುಕೂಲ ಮಾಡಿಕೊಡಬೇಕೆಂದು” ಪೋಷಕರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ ಬಿಜೆಪಿ...

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌...