Second PUC Result | ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 8ರಂದು ಪ್ರಕಟ

Date:

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ (ಏಪ್ರಿಲ್ 8) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

- Advertisement -

ಮಾರ್ಚ್‌ 1ರಿಂದ ಮಾರ್ಚ್ 20ರವರೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದೆ. ಆದ್ದರಿಂದ ಏಪ್ರಿಲ್ 8ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಸಿಬಿಎಸ್‌ಸಿ 10 ಮತ್ತು 12 ನೇ ತರಗತಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ

ನಾಳೆ ಶಿಕ್ಷಣ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಅದಾದ ಬಳಿಕ ಮಧ್ಯಾಹ್ನ 1 ಗಂಟೆ ಸುಮಾರಿಗೆ https://karresults.nic.in/ ಅಥವಾ https://kseab.karnataka.gov.in/ ರಲ್ಲಿ ಫಲಿತಾಂಶ ಪ್ರಕಟವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...