ಹಿರಿಯ ಪತ್ರಕರ್ತ ಅರ್ಜುನ್‌ ದೇವ ನಿಧನ

Date:

ಹಿರಿಯ ಪತ್ರಕರ್ತ, ಕರ್ನಾಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ (92) ಅವರು ಇಂದು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ರೀಯುತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

ಕೋಲಾರ ಜಿಲ್ಲೆ ಚೌಡದೇವನಹಳ್ಳಿಯವರಾದ ಅರ್ಜುನ್ ದೇವ ಅವರು ‘ತಾಯಿನಾಡು’ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ‘ಸಂಯುಕ್ತ ಕರ್ನಾಟಕ’, ‘ಪ್ರಜಾವಾಣಿ’ ಹಾಗೂ ‘ಸೂರ್ಯೋದಯ’ ಪತ್ರಿಕೆಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ(ಕೆಯುಡಬ್ಲ್ಯೂಜೆ) ಕೂಡ ಸೇವೆ ಸಲ್ಲಿಸಿದ್ದರು.

ಅರ್ಜುನ್ ದೇವ ಅವರು ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದೆ. ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕಿದ ಮೋದಿ

ಅರ್ಜುನ್‌ ದೇವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. “ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ ಅವರ ನಿಧನದ ಸುದ್ದಿ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...