ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ ರಾಮಕೃಷ್ಣ; ಕಾರಣವೇನು?

Date:

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ.

- Advertisement -

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ (ಘಟಿಕೋತ್ಸವ) ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ನಾಡೋಜ ಗೌರವ ಪ್ರದಾನ ಮಾಡಲಿದ್ದಾರೆ. ಆದರೆ, ರಾಜ್ಯಪಾಲರ ಇತ್ತೀಚಿನ ಕೆಲವು ಧೋರಣೆ ಮತ್ತು ನಿರ್ಧಾರಗಳ ವಿರುದ್ಧ ಪ್ರತಿಭಟನಾರ್ಥವಾಗಿ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸದಿರುವ ನಿಲುವಿಗೆ ಬಂದಿರುವುದಾಗಿ ಈ ದಿನ.ಕಾಮ್‌ಗೆ ಜಿ ಆರ್‌ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ನಾಡೋಜ ಪ್ರಶಸ್ತಿಯು ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರತಿವರ್ಷ ನೀಡುವ ಪ್ರತಿಷ್ಠಿತ ಪ್ರಶಸ್ತಿ. ಈ ಬಾರಿ ಶತಾಯುಷಿ ಪ್ರೊ ಸಿ ಮಹದೇವಪ್ಪ, ಡಾ ಜಿ ರಾಮಕೃಷ್ಣ ಮತ್ತು ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಎಚ್‌ ಸಿ ಸತ್ಯನ್‌ ಅವರಿಗೆ ನಾಡೋಜ ಪ್ರಶಸ್ತಿ ನೀಡುವುದಾಗಿ ಕುಲಪತಿ ಪ್ರೊ ಡಿ ವಿ ಪರಮಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದರು. ಸತ್ಯನ್‌ ಅವರಿಗೆ ಪ್ರಶಸ್ತಿ ನೀಡುತ್ತಿರುವುದು ಕೂಡ ವಿವಾದಕ್ಕೆ ಕಾರಣವಾಗಿದೆ. ಅವರ ಹೆಸರನ್ನು ಪಟ್ಟಿಗೆ ಸೇರಿಸಿದವರು ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಸತ್ಯನ್‌ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ಸೇರಿದಂತೆ ಇತರ ಕೋರ್ಟ್‌ಗಳಲ್ಲಿ ಪ್ರಕರಣಗಳ ವಿಚಾರಣೆ ಬಾಕಿ ಇದೆ. ಇಂತಹ ವ್ಯಕ್ತಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡುವುದರ ಬಗ್ಗೆ ಪುನರ್‌ಪರಿಶೀಲನೆ ನಡೆಸಬೇಕು. ಈ ನಿರ್ಧಾರವನ್ನು ವಾಪಸ್‌ ಪಡೆಯಬೇಕು ಎಂದು ʼಸಾರ್ವಜನಿಕ ಹೊಣೆಗಾರಿಕೆ ಸಮಿತಿʼ ಕುಲಪತಿಗಳಿಗೆ ಪತ್ರ ಬರೆದು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...