ಶಿವಮೊಗ್ಗ ಗಲಭೆ | ರಾಗಿಗುಡ್ಡದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಿಜಿ-ಐಜಿಪಿ ಅಲೋಕ್ ಮೋಹನ್

Date:

ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.

- Advertisement -

ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ವಿಮರ್ಶಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ರಾಜ್ಯದಲ್ಲಿ ಇಂತಹ ಘಟನೆಗಳು ಮುಂದೆಂದೂ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಗಲಭೆ | ಬಂಧಿತ ಆರೋಪಿಗಳ ಪೈಕಿ ಮೂರು ಸಮುದಾಯದವರೂ ಇದ್ದಾರೆ: ಎಸ್‌ಪಿ

“ಗಲಭೆಗೆ ಸಂಬಧಿಸಿದಂತೆ ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, 64 ಮಂದಿಯನ್ನು ಬಂಧಿಸಲಾಗಿದೆ. ಶಿವಮೊಗ್ಗದಲ್ಲಿ ಕೆಎಸ್‍ಆರ್‌ಪಿ ಮತ್ತು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...