ಸಿಜೆಐ ಮೇಲೆ ಶೂ ಎಸೆತ | ದುಷ್ಕರ್ಮಿಯ ಮನಸ್ಥಿತಿ ಹಿಂದೆ ದ್ವೇಷ ಬಿತ್ತುವ RSS ಇದೆ: ಬಿ ಕೆ ಹರಿಪ್ರಸಾದ್

Date:

ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೂ, ಬಾಬಾರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆಯೇ ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಪ್ರಶ್ನಿಸಿದ್ದಾರೆ.

- Advertisement -

“ಯಾವ ಸಿದ್ಧಾಂತ ದೇಶದಲ್ಲಿ ದ್ವೇಷವನ್ನು ಹರಡುತ್ತಿದ್ದಿಯೋ, ಯಾವ ಸಿದ್ಧಾಂತ ದೇಶದ ಭಾವೈಕ್ಯತೆಗೆ ಧಕ್ಕೆ ತರುತ್ತಿದೆಯೋ, ಯಾವ ಸಿದ್ಧಾಂತ ಸಂವಿಧಾನದ ಮೇಲೆಯೇ ದಾಳಿ ನಡೆಸುತ್ತಿದಿಯೋ, ಯಾವ ಸಿದ್ಧಾಂತ ದೇಶದಲ್ಲಿ ಭಯೋತ್ಪದಾನೆಯನ್ನು ಹುಟ್ಟು ಹಾಕುತ್ತಿದೆಯೋ, ಅದೇ ಸಿದ್ಧಾಂತವೇ ಇಂದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆಯುವಂತೆ ಮಾಡಿರುವುದು ಸ್ಪಷ್ಟ” ಎಂದು ಎಕ್ಸ್‌ ಖಾತೆಯಲ್ಲಿ ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ದೇಶದ ಸರ್ವೋಚ್ಛ ನ್ಯಾಯಾಧೀಶರ ಮೇಲೆ ಶೂ ಎಸೆದಿರುವ ದುಷ್ಕರ್ಮಿಯ ಪರದೆಯ ಹಿಂದಿನ ಸೂತ್ರದಾರರು ಯಾರು? ದೇಶದ ಅಮಾಯಕ ಜನರ ತಲೆಯಲ್ಲಿ ಮನುಷ್ಯ ವಿರೋಧಿ ಮನಸ್ಥಿತಿ ತುಂಬುತ್ತಿರುವವವರು ಯಾರು? ಅದಕ್ಕೆ ಮೂಲ ಕಾರಣವೇ ಸಮಾಜದಲ್ಲಿ ಆರ್.ಎಸ್.ಎಸ್ ಬಿತ್ತುತ್ತಿರುವ ದ್ವೇಷ” ಎಂದು ಆರೋಪಿಸಿದ್ದಾರೆ.

“ಆರ್‌ಎಸ್‌ಎಸ್ ಸಿದ್ಧಾಂತದ ವಿರೋಧಿಗಳಾದ ಸಂವಿಧಾನದ ರಕ್ಷಕರು, ಪ್ರಜಾಪ್ರಭುತ್ವವಾದಿಗಳು, ಸಮಾನತಾವಾದಿಗಳು,
ಜಾತ್ಯಾತೀತವಾದಿಗಳನ್ನು ಇಲ್ಲವಾಗಿಸುವ ವಿಷಕಾರಿ, ದ್ವೇಷಮಯ ವಾತಾವರಣವನ್ನು ಸಮಾಜದಲ್ಲಿ ಆರ್.ಎಸ್.ಎಸ್ ಹುಟ್ಟು ಹಾಕಿದೆ. ಇಂತಹ ವಿಚ್ಛದ್ರಕಾರಿ ಶಕ್ತಿಗಳ ವಿರುದ್ಧ ದೇಶ ಒಟ್ಟಾಗಿ ಮುಖಾಮುಖಿಯಾಗಬೇಕಿದೆ” ಎಂದು ಹೇಳಿದ್ದಾರೆ.

“ದಲಿತ ಸಮುದಾಯವನ್ನು ಪ್ರತಿನಿಧಿಸುವ ಸುಪ್ರೀಂಕೋರ್ಟ್ ನ ನ್ಯಾಯಾಧೀಶರ ಮೇಲಿನ ದಾಳಿಯನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಸಿಜೆಐ ಗವಾಯಿ ಅವರ ಬೆನ್ನಿಗೆ ದೇಶದ ಪ್ರಜ್ಞಾವಂತ ಜನರು ಗಟ್ಟಿಯಾಗಿ ನಿಲ್ಲಬೇಕಿದೆ” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...