BREAKING NEWS | ಒಳಮೀಸಲಾತಿ ಹಂಚಿಕೆ: ಮೂರು ಸೂತ್ರಗಳ ಫೈನಲ್ ಮಾಡಿದ ಸಚಿವ ಸಂಪುಟ

Date:

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಹಂಚಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಘೋಷಣೆ ಮಾಡಿದ್ದಾರೆ. ಶೇ.15 ಮೀಸಲಾತಿಯಲ್ಲಿ ಎಡಗೈ, ಬಲಗೈ, ಸ್ಪೃಶ್ಯ ಸಮುದಾಯಕ್ಕೆ ಮೂರು ಸೂತ್ರಗಳನ್ನು ಫೈನಲ್ ಮಾಡಲಾಗಿದೆ.

- Advertisement -

ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಎಂ, “ಇದು ಸರ್ವಾನುಮತದ ತೀರ್ಮಾನ. ಸಂಪೂರ್ಣ ಸಚಿವ ಸಂಪುಟವು ಈ ಒಳ ಮೀಸಲಾತಿ ಹಂಚಿಕೆಗೆ ಒಪ್ಪಿಕೊಂಡಿದೆ. ಹೈಕೋರ್ಟ್ ತೀರ್ಪಿಗೆ ಅನುಗುಣವಾಗಿ ಈ ಮಾರ್ಪಾಡು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಇದನ್ನು ಓದಿದ್ದೀರಾ? ಇಂದು ಒಳಮೀಸಲಾತಿ ಭವಿಷ್ಯ; ಮೂರು ದಶಕಗಳ ‘ಒಳ’ ಬೇಗುದಿಗೆ ಇಂದು ಮುಕ್ತಿ?

ಪರಿಶಿಷ್ಟ ಜಾತಿಯ ಎಡ ಸಮುದಾಯಕ್ಕೆ ಶೇ.5.25, ಬಲ ಸಮುದಾಯಕ್ಕೆ 5.25 ಮತ್ತು ಸ್ಪೃಶ್ಯ ಸಮುದಾಯಕ್ಕೆ ಶೇ.4.5 ಹಂಚಿಕೆ ಮಾಡಲಾಗಿದೆ. ಸ್ಪೃಶ್ಯ ಸಮುದಾಯದ ಮೀಸಲಾತಿಯಲ್ಲಿ ಶೇ.20 ಅನ್ನು ಅಲೆಮಾರಿ ಸಮುದಾಯಕ್ಕೆ ಮೀಸಲಿಡಲಾಗಿದೆ. 400 ರೋಸ್ಟರ್ ಪಾಯಿಂಟ್ ನಿಗದಿ ಮಾಡಲಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದ ತಾಂತ್ರಿಕ ಸಮಿತಿಯಲ್ಲಿ, ಲಭ್ಯವಿರುವ ಶೇ.15ರ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ‘ಎ’ (ಎಡಗೈ)ಗೆ ಶೇ.5.3, ಪರಿಶಿಷ್ಟ ಜಾತಿ ‘ಬಿ’ (ಬಲಗೈ)ಗೆ ಶೇ.5.3 ಹಾಗೂ ಪರಿಶಿಷ್ಟ ಜಾತಿ ‘ಸಿ’ (ಸ್ಪೃಶ್ಯ, ಅಲೆಮಾರಿ ಹಾಗೂ ಇತರರು)ಗೆ ಶೇ.4.4 ಮೀಸಲಾತಿ ನಿಗದಿ ಮಾಡಲು ಸಲಹೆ ನೀಡಲಾಗಿತ್ತು.

ಪರಿಶಿಷ್ಟ ಜಾತಿಯಲ್ಲಿ ಒಟ್ಟು 101 ಜಾತಿಗಳಿವೆ. ಈ ಪೈಕಿ ಬಲ ಸಮುದಾಯದಲ್ಲಿ 20, ಸ್ಪೃಶ್ಯ ಸಮುದಾಯದಲ್ಲಿ 63, ಎಡ ಸಮುದಾಯದಲ್ಲಿ 18 ಜಾತಿಗಳಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ...