ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

Date:

Advertisements

ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

Advertisements

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.

ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X