ಇಬ್ಬರು ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ, ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ

Date:

ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದರು.

- Advertisement -

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಸನ್ಮಾನ ಮಾಡಿ ತಲಾ ಐದು ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್.ಸುಧಾಕರ್ ಅವರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...