ಜಾಗೃತಿ ಅರಿವು ಸಪ್ತಾಹ | ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದ ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಸೋಮವಾರ ಪ್ರತಿಜ್ಞಾವಿಧಿ ಬೋಧಿಸಿದರು.

- Advertisement -

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...