ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ಮತ್ತೆ ವಿಸ್ತರಣೆ

Date:


ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನವೆಂಬರ್‌ 10ರವರೆಗೂ ವಿಸ್ತರಿಸಲಾಗಿದೆ.

- Advertisement -

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಪತ್ರಿಕಾ ಪ್ರಕಟಣೆ ಹೊರಡಿಸಿ ಈ ಬಗ್ಗೆ ಮಾಹಿತಿ ನೀಡಿದೆ. ಸಮೀಕ್ಷೆ ಕಾರ್ಯ 22.09.2025 ರಿಂದ ಪ್ರಾರಂಭವಾಗಿದ್ದು, 31.10.2025 ರಂದು ಮುಕ್ತಾಯಗೊಳ್ಳಲಿದೆ. ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ https://kscbcselfdeclaration.karnataka.gov.in ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ವಿಸ್ತರಿಸಿಲಾಗಿದೆ.

WhatsApp Image 2025 10 30 at 6.32.09 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...