ರಾಜ್ಯದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ‌ ಜಾಲತಾಣ ಬಳಕೆ ನಿಷೇಧ; ಸರ್ಕಾರ ಚಿಂತನೆ

Date:

16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ವೇದಿಕೆಗಳ ಬಳಸುವುದನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

- Advertisement -

ಈಗಾಗಲೇ, ಆಸ್ಟ್ರೇಲಿಯಾದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ಅದೇ ಮಾದರಿಯಲ್ಲಿ ಆಂಧ್ರಪ್ರದೇಶ ಮತ್ತು ಗೋವಾ ಸರ್ಕಾರಗಳು ನಿಷೇಧ ಜಾರಿಗೊಳಿಸಲು ಅಧ್ಯಯನ ಮತ್ತು ಪರಿಶೀಲನೆ ನಡೆಸುತ್ತಿವೆ. ಇದೀಗ, ಕರ್ನಾಟಕದಲ್ಲೂ ನಿಷೇಧ ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ಸಾಮಾಜಿಕ ಜಾಲತಾಣಗಳ ದುರುಪಯೋಗ ಗಂಭೀರ ಸಮಸ್ಯೆಯಾಗಿದೆ. ಫಿನ್‌ಲ್ಯಾಂಡ್‌ನಲ್ಲಿ ಈ ಸಂಬಂಧ ಕ್ರಮ ಕೈಗೊಳ್ಳಲಾಗಿದೆ. ಬ್ರಿಟನ್ ನಲ್ಲೂ ಇಂತಹ ನಿರ್ಧಾರ ಕುರಿತು ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ಹೇರಿದೆ. ಇದೇ ನಿಟ್ಟಿನಲ್ಲಿ ನಾವೂ ಚಿಂತನೆ ನಡೆಸಿದ್ದೇವೆ” ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಎಐ ಮತ್ತು ಸಾಮಾಜಿಕ ಜಾಲತಾಣ ಬಳಕೆಗೆ ಡಿಜಿಟಲ್ ಡಿಟಾಕ್ಸಿಫಿಕೇಶನ್ ಕಾರ್ಯಕ್ರಮ ಆರಂಭಿಸಿದ್ದೇವೆ.. ಇದಕ್ಕೆ, ಮೆಟಾ ಸಂಸ್ಥೆ ಸಹಯೋಗ ನೀಡಿದೆ. ಈವರೆಗೆ ಮೂರು ಲಕ್ಷಕ್ಕೂ ಹೆಚ್ಚು ಮಕ್ಕಳು ಮತ್ತು ಒಂದು ಲಕ್ಷ ಶಿಕ್ಷಕರು ಇದರಲ್ಲಿ ಭಾಗವಹಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮಿತಿಮೀರಿದ ದಲಿತರ ಮೇಲಿನ ದೌರ್ಜನ್ಯ: ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಮುಖಂಡರ ಗುಡುಗು

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಮಹಿಳೆಯರ...

ಪ್ರಧಾನಿಗಳು ರೈತರ ಆದಾಯ ಡಬಲ್ ಮಾಡಲಿಲ್ಲ; ಯುದ್ಧ ನಡೆಯುತ್ತಿದ್ದಾಗಲೂ ರೈತರು ವಿಶ್ರಾಂತಿ ಪಡೆಯಲಿಲ್ಲ-ಸಿಎಂ

ಪ್ರಧಾನಿ ದೇಶವನ್ನು, ಮುಖ್ಯಮಂತ್ರಿ ರಾಜ್ಯವನ್ನು ಹಾಗೂ ಶಾಸಕರು ಕ್ಷೇತ್ರವನ್ನು ಪ್ರತಿನಿಧಿಸಿದರೆ, ರೈತ...

ಸಿಇಸಿ ಗ್ಯಾನೇಶ್ ಕುಮಾರ್ ವಜಾಗೆ ಪಟ್ಟು; ಸೆ.26ರಿಂದ ದೇಶಾದ್ಯಂತ ಪ್ರತಿಭಟನೆಗೆ ಎಡಪಕ್ಷಗಳು, SIR ವಿರೋಧಿ ಒಕ್ಕೂಟ ಕರೆ

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತ್ರೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...