ಸೆ 8ರಿಂದ ಸ್ಪೀಕರ್‌ ಸಮಾವೇಶ; ಪ್ರಥಮ ಬಾರಿಗೆ ಆತಿಥ್ಯ ವಹಿಸಲಿರುವ ಕರ್ನಾಟಕ

Date:

ರಾಜ್ಯದಲ್ಲಿ ಅಖಿಲ ಭಾರತೀಯ ಸಭಾಧ್ಯಕ್ಷರ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಸೆಪ್ಟೆಂಬರ್‌ 8 ರಿಂದ 10ರವರೆಗೆ ಸಮ್ಮೇಳನ ನಡೆಸಲಾಗುವುದು ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದರು.

- Advertisement -

ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೊದಲ ಬಾರಿಗೆ ಸ್ಪೀಕರ್‌ ಸಮಾವೇಶದ ಆತಿಥ್ಯ ವಹಿಸುವ ಅವಕಾಶ ರಾಜ್ಯಕ್ಕೆ ಸಿಕ್ಕಿದೆ. ಬೆಂಗಳೂರಿನಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಸೆ. 8 ರಂದು ಸಂಜೆ ವಿಧಾನಸೌಧದಲ್ಲಿ ಲೋಕಸಭೆ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾವೇಶದಲ್ಲಿ ದೇಶದ ಎಲ್ಲಾ ರಾಜ್ಯಗಳ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿಗಳು, ಉಪಸಭಾಪತಿಗಳು, ಹಿರಿಯ ಅಧಿಕಾರಿಗಳು ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಭಾಗಿಯಾಗಿಯಾಗುವ ನಿರೀಕ್ಷೆ ಇದೆ. ಮೇ. 11ರಂದು ಪ್ರತಿನಿಧಿಗಳೊಂದಿಗೆ ರಾಜ್ಯದ ಮೈಸೂರು, ಮಂಗಳೂರು ಅಥವಾ ಬೇಲೂರು-ಹಳೇಬೀಡು ಇವುಗಳಲ್ಲಿ ಯಾವುದಾದರೊಂದು ಐತಿಹಾಸಿಕ ಪ್ರೇಕ್ಷಣಿಯ ಸ್ಥಳಕ್ಕೆ ಪ್ರವಾಸ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ರಾಜ್ಯದಲ್ಲಿ ಸಮ್ಮೇಳನ ಆಯೋಜಿಸುವಂತೆ ಕೋರಿ ಲೋಕಸಭಾ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿತ್ತು. ಅವರು ಒಪ್ಪಿಗೆ ಸೂಚಿಸಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಸಮಾವೇಶ ನಡೆಯಲಿದೆ. ಉದ್ಘಾಟನೆ ಹಾಗೂ ಸಮಾರೋಪ ಕಾರ್ಯಕ್ರಮಗಳಿಗೆ ಶಾಸಕರನ್ನು ಆಹ್ವಾನಿಸಲಾಗುವುದು. ಉಳಿದಂತೆ ಆಹ್ವಾನಿತರಷ್ಟೇ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು | ಅನಿಲ ಸೋರಿಕೆಯಿಂದ ಹೊತ್ತಿ ಉರಿದ ಮನೆ: ಇಬ್ಬರು ಸಜೀವ ದಹನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...