ಈ ವರ್ಷದಿಂದ ಶೇ. 33 ಅಂಕ ಪಡೆದರೆ SSLC ಉತ್ತೀರ್ಣ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

ಇನ್ನು ಮುಂದೆ SSLCಯಲ್ಲಿ ಶೇ. 33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

- Advertisement -

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ ಶೇ. 33 ಅಂಕ ಪಡೆದರೆ SSLC ಉತ್ತೀರ್ಣ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ. 33 ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ದೆವು. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್‌ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನು ತಯಾರು ಮಾಡಿದರು.

ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದರು. ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇ. 33 ರಷ್ಟು ಉತ್ತೀರ್ಣದ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ. 33 ರಷ್ಟು ಅಂಕ ಪಡೆದ ವಿದ್ಯಾರ್ಥಿಯನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...