ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ; ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Date:

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೋಮವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

- Advertisement -

ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ ಪರೀಕ್ಷೆ ಆರಂಭವಾಗಲಿದ್ದು, 19ರವರೆಗೆ ನಡೆಯಲಿದೆ. ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 20ರಿಂದ ಆರಂಭವಾಗಿ ಏಪ್ರಿಲ್ 2ರವರೆಗೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? BREAKING: ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

“2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ದಿನಾಂಕ: 02-12-2024 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ ‘ಪ್ರಕಟಣಾ ಫಲಕ’ ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು” ಎಂದು ತಿಳಿಸಲಾಗಿದೆ.

ಇನ್ನು ಈ ವೇಳಾಪಟ್ಟಿಯ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 2ರಿಂದ ಡಿಸೆಂಬರ್ 16ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ.

ಆಕ್ಷೇಪಣೆಯನ್ನು ಪರೀಕ್ಷಾ ಮಂಡಳಿಯ ಇಮೇಲ್ ವಿಳಾಸ: [email protected] ಕ್ಕೆ ಕಳುಹಿಸಬಹುದು. ಸಂಪೂರ್ಣ ವೇಳಾಪಟ್ಟಿಯನ್ನು https://kseab.karnataka.gov.in/ ವೆಬ್‌ಸೈಟ್‌ನಲ್ಲಿ ನೋಡಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....