ಕಾಲ್ತುಳಿತ | ಆರ್‌ಸಿಬಿ ಮತ್ತು ಡಿಎನ್‌ಎ ಪದಾಧಿಕಾರಿಗಳಿಗೆ ಮಧ್ಯಂತರ ಜಾಮೀನು

Date:

ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರ್‌ಸಿಬಿ ಮತ್ತು ಡಿಎನ್‌ಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

- Advertisement -

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಸಾವು ಕಂಡ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ನಮ್ಮನ್ನು ಬಿಡುಗಡೆ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಆರ್‌ಸಿಬಿ ಮತ್ತು ಡಿಎನ್‌ಎ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಗುರುವಾರ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರಕರಣ ಸಂಬಂಧ ಬುಧವಾರ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರು ಗುರುವಾರ ಮಧ್ಯಾಹ್ನ ಪ್ರಕಟಿಸಿತು. ಅರ್ಜಿದಾರರು ತಮ್ಮ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ನ್ಯಾಯಪೀಠ ಷರತ್ತು ವಿಧಿಸಿದೆ.

ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಿಂದ ವಿಚಾರಣೆ ನಡೆದಿದ್ದು, ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಪರ ಅವರ ಪತ್ನಿ ಮಾಳವಿಕಾ ನಾಯಕ್, ಮೆಸರ್ಸ್ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಆರ್.ಸುನಿಲ್ ಮ್ಯಾಥ್ಯ ಪರವಾಗಿ ಅವರ ಪತ್ನಿ ರೋಶನಿ ಸುನಿಲ್, ಎಸ್.ಕಿರಣ್ ಕುಮಾರ್ ಪರವಾಗಿ ಅವರ ಪತ್ನಿ ಕೆ.ನಂದಿನಿ ಮತ್ತು ಎನ್‌.ಪಿ.ಶಮಂತ್ ಅವರ ತಾಯಿ ನಿರ್ಮಲಾ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...