ಕಾಲ್ತುಳಿತ | ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ

Date:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ.

- Advertisement -

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನರ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ದಾಖಲಿಸಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಮಧ್ಯಾಹ್ನ ಈ ಕುರಿತು ವಿಚಾರಣೆ ನಡೆಸಿತು. ಸರ್ಕಾರದ ಪರ ಹಾಜರಿದ್ದ ಅಡ್ವಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಸರ್ಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಹಲವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮನವಿಯನ್ನೂ ಆಲಿಸಿದ ನ್ಯಾಯಪೀಠ, ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಅಡ್ವಕೇಟ್ ಜನರಲ್ ಅವರಿಗೆ ನಿರ್ದೇಶಿಸಿ ವಿಚಾರಣೆಯನ್ನು ಜೂ. 10ಕ್ಕೆ (ಮಂಗಳವಾರ) ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಮೆಟ್ರೋ ಯೋಜನೆ: ಕೇಂದ್ರದ ನೆರವು ನಾಮಮಾತ್ರ, ಆರ್ಥಿಕ ಹೊರೆಯಲ್ಲಿ ರಾಜ್ಯದ್ದೇ ‘ಸಿಂಹಪಾಲು’

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖವಾಗಿರುವ 'ನಮ್ಮ ಮೆಟ್ರೋ' ಯೋಜನೆಯು ಕೇಂದ್ರ...

ಬೀದರ್ ವಿವಿ | ಪರೀಕ್ಷೆಗೂ ಮುನ್ನವೇ ಮುಂದಿನ ಸೆಮಿಸ್ಟರ್ ತರಗತಿ‌ ಪುನಾರಾರಂಭ?

ಬೀದರ್ ವಿಶ್ವವಿದ್ಯಾಲಯದ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್...

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...