ರಾಜ್ಯ ಬಜೆಟ್ | 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. 2026-27ನೇ ಸಾಲಿನ ಬಜೆಟ್‌ ಗ್ರಾತ್ರವು 4.48ಲಕ್ಷ ಕೋಟಿ ರೂ. ಇದೆ. ಬೆಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

ಸಾರ್ವಜನಿಕ ವಲಯದಲ್ಲಿ ಖಾಲಿ ಇರುವ ಉದ್ಯೋಗಗಳ ಪೈಕಿ 56,000 ಉದ್ಯೋಗ ಭರ್ತಿ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇದೇ ವೇಳೆ, ಕೇಂದ್ರ ಸರ್ಕಾರದ ತಾರತಮ್ಯ ಧೋರಣೆ ಕುರಿತು ಮಾತನಾಡಿದ ಸಿದ್ದರಾಮಯ್ಯ, “ರಾಜ್ಯವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. 8.1%ರಷ್ಟು ನೈಜ ಬೆಳವಣಿಗೆ ದಾಖಲಿಸಿದೆ. ಆದರೆ, ಕೇಂದ್ರ ಸರ್ಕಾರದ ತೆರೆಗೆ ನೀತಿಯಿಂದಾಗಿ ರಾಜ್ಯಸ್ವ ಸಂಗ್ರಹಕ್ಕೆ ಸವಾಲು ಎದುರಾಗಿದೆ. ರಾಜ್ಯದ ಹಿತಾಸಕ್ತಿಯನ್ನು ಕೇಂದ್ರ ರಕ್ಷಿಸಬೇಕು. ಏಳು ರಾಜ್ಯಗಳ ಒಕ್ಕೂಟ ಸಲ್ಲಿಸಿದ ಮನವಿಯನ್ನು ಕೇಂದ್ರ ಗಮನ ಹರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...