ರಾಜ್ಯ ಸಂಪುಟ ವಿಸ್ತರಣೆ ಫೈನಲ್; ಇಂದು 20 ಮಂದಿ ಸಚಿವರ ಪ್ರಮಾಣ ವಚನ, ಇಲ್ಲಿದೆ ಪಟ್ಟಿ

Date:

ಹಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಗೆ ಕೊನೆಗೂ ಅಂತಿಮ ಮುದ್ರೆ ಬಿದ್ದಿದೆ. ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದು, ಇಂದು ಸಂಜೆ ಸುಮಾರು 4.05 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

- Advertisement -

ಸಚಿವ ಸಂಪುಟಕ್ಕೆ ಒಟ್ಟು 20 ಶಾಸಕರು ಸೇರ್ಪಡೆಯಾಗಲಿದ್ದು, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಅಂತಿಮ ಪಟ್ಟಿಗೆ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಪ್ರಮಾಣವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ:

  • ಪಿ.ಎಂ. ನರೇಂದ್ರಸ್ವಾಮಿ
  • ಶಿವರಾಜ್ ತಂಗಡಗಿ
  • ರುದ್ರಪ್ಪ ಲಮಾಣಿ
  • ಕೆ.ಎಸ್. ಬಸವಂತಪ್ಪ
  • ಬಿ. ನಾಗೇಂದ್ರ
  • ಟಿ. ರಘುಮೂರ್ತಿ
  • ಜಮೀರ್ ಅಹ್ಮದ್
  • ರಿಜ್ವಾನ್ ಅರ್ಷದ್
  • ಸಂತೋಷ್ ಲಾಡ್
  • ಮಧು ಬಂಗಾರಪ್ಪ
  • ಪುಟ್ಟರಂಗಶೆಟ್ಟಿ
  • ಮಂಕಾಳ ವೈದ್ಯ
  • ಅಜಯ್ ಸಿಂಗ್
  • ಚಲುವರಾಯಸ್ವಾಮಿ
  • ಶಿವಲಿಂಗೇಗೌಡ
  • ಎಚ್‌.ಸಿ. ಬಾಲಕೃಷ್ಣ
  • ಗಾಯತ್ರಿ ಶಾಂತೇಗೌಡ
  • ಬಸವರಾಜ ರಾಯರೆಡ್ಡಿ
  • ವಿಜಯಾನಂದ ಕಾಶಪ್ಪನವರ್
  • ಲಕ್ಷ್ಮಣ ಸವದಿ

ಸಚಿವರ ಖಾತೆ ಹಂಚಿಕೆ ಕುರಿತು ಪ್ರಮಾಣವಚನ ಸಮಾರಂಭದ ಬಳಿಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ತೋಟಗಾರಿಕೆ ಇಲಾಖೆ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯೋತ್ಸವ...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಹೆಚ್‌ಡಿಕೆ ನಿವಾಸದಲ್ಲಿ ಮೊಬೈಲ್ ಹಸ್ತಾಂತರ, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್ ಸೀಮಂತ್ ಸಿಂಗ್

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...

ಮತಕಳವು ಸಾಮಾನ್ಯ ಕಳ್ಳತನವಲ್ಲ, ಇದು ದೇಶದ್ರೋಹ: ಗ್ಯಾನೇಶ್, ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

​"ಮತಕಳವು ಯಾವುದೇ ಅಂಗಡಿಯೊಂದರಲ್ಲಿ ನಡೆಯುವಂತಹ ಸಾಮಾನ್ಯ ಕಳ್ಳತನವಲ್ಲ. ಬದಲಾಗಿ, ಇದು ದೇಶದ...

ಬೀದರ್‌ | ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ : ಪಿ.ಪಿ.ಅಪ್ಪಣ್ಣ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆದು, ಕಾರ್ಮಿಕರಿಗೆ ನ್ಯಾಯಯುತವಾಗಿ...